ಮುಖಪುಟ
ನಮ್ಮನ್ನು ಸಂಪರ್ಕಿಸಿ
ಕನ್ನಡ
KJV
தமிழ்
తెలుగు
हिन्दी
೧ ಪೂರ್ವಕಾಲವೃತ್ತಾಂತ
ಆದಿಕಾಂಡ
ವಿಮೋಚನಕಾಂಡ
ಯಾಜಕಕಾಂಡ
ಅರಣ್ಯಕಾಂಡ
ಧರ್ಮೋಪದೇಶಕಾಂಡ
ಯೆಹೋಶುವ
ನ್ಯಾಯಸ್ಥಾಪಕರು
ರೂತಳು
೧ ಸಮುವೇಲನು
೨ ಸಮುವೇಲನು
೧ ಅರಸುಗಳು
೨ ಅರಸುಗಳು
೧ ಪೂರ್ವಕಾಲವೃತ್ತಾಂತ
೨ ಪೂರ್ವಕಾಲವೃತ್ತಾಂತ
ಎಜ್ರನು
ನೆಹೆಮಿಯ
ಎಸ್ತೇರಳು
ಯೋಬನು
ಕೀರ್ತನೆಗಳು
ಙ್ಞಾನೋಕ್ತಿಗಳು
ಪ್ರಸಂಗಿ
ಪರಮ ಗೀತ
ಯೆಶಾಯ
ಯೆರೆಮಿಯ
ಪ್ರಲಾಪಗಳು
ಯೆಹೆಜ್ಕೇಲನು
ದಾನಿಯೇಲನು
ಹೋಶೇ
ಯೋವೇಲ
ಆಮೋಸ
ಓಬದ್ಯ
ಯೋನ
ಮಿಕ
ನಹೂಮ
ಹಬಕ್ಕೂಕ್ಕ
ಚೆಫನ್ಯ
ಹಗ್ಗಾಯ
ಜೆಕರ್ಯ
ಮಲಾಕಿಯ
ಮತ್ತಾಯನು
ಮಾರ್ಕನು
ಲೂಕನು
ಯೋಹಾನನು
ಅಪೊಸ್ತಲರ ಕೃತ್ಯಗಳು
ರೋಮಾಪುರದವರಿಗೆ
೧ ಕೊರಿಂಥದವರಿಗೆ
೨ ಕೊರಿಂಥದವರಿಗೆ
ಗಲಾತ್ಯದವರಿಗೆ
ಎಫೆಸದವರಿಗೆ
ಫಿಲಿಪ್ಪಿಯವರಿಗೆ
ಕೊಲೊಸ್ಸೆಯವರಿಗೆ
೧ ಥೆಸಲೊನೀಕದವರಿಗೆ
೨ ಥೆಸಲೊನೀಕದವರಿಗೆ
೧ ತಿಮೊಥೆಯನಿಗೆ
೨ ತಿಮೊಥೆಯನಿಗೆ
ತೀತನಿಗೆ
ಫಿಲೆಮೋನನಿಗೆ
ಇಬ್ರಿಯರಿಗೆ
ಯಾಕೋಬನು
೧ ಪೇತ್ರನು
೨ ಪೇತ್ರನು
೧ ಯೋಹಾನನು
೨ ಯೋಹಾನನು
೩ ಯೋಹಾನನು
ಯೂದನು
ಪ್ರಕಟನೆ
3
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
1
ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಮಕ್ಕಳು ಯಾರಂದರೆ -- ಇಜ್ರೇಲ್ಯಳಾದ ಅಹೀನೋವಮಳಿಂದ ಚೊಚ್ಚಲ ಮಗನಾದ ಅಮ್ನೋ ನನು, ಕರ್ಮೇಲ್ಯಳಾದ ಅಬೀಗೈಲಳಲ್ಲಿ ಹುಟ್ಟಿದ ಎರಡ ನೆಯವನಾದ ದಾನಿಯೇಲನು,
2
ಗೆಷೂರಿನ ಅರಸ ನಾಗಿರುವ ತಲ್ಮೈಯ ಮಗಳಾದ ಮಾಕಳ ಮಗನಾ ದಂಥ ಮೂರನೆಯವನಾದ ಅಬ್ಷಾಲೋಮನು, ಹಗ್ಗೀ ತಳ ಮಗನಾದ ನಾಲ್ಕನೆಯವನಾದ ಅದೋನೀ ಯನು,
3
ಅಬೀಟಲಳಿಂದ ಹುಟ್ಟಿದ ಐದನೆಯವನಾದ ಶೆಫಟ್ಯನು, ತನ್ನ ಹೆಂಡತಿಯಾದ ಎಗ್ಲಳಿಂದ ಹುಟ್ಟಿದ ಆರನೆಯವನಾದ ಇತ್ರಾಮನು.
4
ಈ ಆರು ಮಂದಿ ಹೆಬ್ರೋನಿನಲ್ಲಿ ಅವನಿಗೆ ಹುಟ್ಟಿದರು. ಅಲ್ಲಿ ಅವನು ಏಳೂವರೆ ವರುಷ ಆಳಿದನು; ಯೆರೂಸಲೇಮಿನಲ್ಲಿ ಮೂವತ್ತಮೂರು ವರುಷ ಆಳಿದನು.
5
ಯೆರೂಸ ಲೇಮಿನಲ್ಲಿ ಅವನಿಗೆ ಹುಟ್ಟಿದವರು ಯಾರಂದರೆ ಅವ್ಮೆಾಯೇಲನ ಮಗಳಾದ ಬತ್ಷೂವಳಿಂದ ಹುಟ್ಟಿದ ಶಿಮ್ಮನು, ಶೋಬಾಬನು, ನಾತಾನನು,
6
ಸೊಲೊ ಮೋನನು ಈ ನಾಲ್ಕು ಮಂದಿಯು.
7
ಇದಲ್ಲದೆ ಇಬ್ಹಾರನು, ಎಲೀಷಾಮನು, ಎಲೀಫೆಲೆಟನು, ನೊಗನು, ನೆಫೆಗನು,
8
ಯಾಫೀಯನು, ಎಲೀಷಾ ಮನು, ಎಲ್ಯಾದನು, ಎಲೀಫೆಲೆಟನು, ಈ ಒಂಬತ್ತು ಮಂದಿಯು.
9
ಉಪಪತ್ನಿಗಳ ಮಕ್ಕಳ ಹೊರತಾಗಿ ಇವರೆಲ್ಲರು ದಾವೀದನ ಮಕ್ಕಳಾಗಿದ್ದರು. ತಾಮಾರಳು ಇವರ ಸಹೋದರಿಯಾಗಿದ್ದಳು.
10
ಸೊಲೊಮೋನನ ಮಗನು ರೆಹಬ್ಬಾಮನು; ಇವನ ಮಗನು ಅಬೀಯನು; ಇವನ ಮಗನು ಆಸನು; ಇವನ ಮಗನು ಯೆಹೋಷಾಫಾಟನು.
11
ಇವನ ಮಗನು ಯೆಹೋರಾಮನು; ಇವನ ಮಗನು ಅಹಜ್ಯನು; ಇವನ ಮಗನು ಯೆಹೋವಾಷನು.
12
ಇವನ ಮಗನು ಅಮಚ್ಯನು; ಇವನ ಮಗನು ಅಜರ್ಯನು; ಇವನ ಮಗನು ಯೋತಾಮನು.
13
ಇವನ ಮಗನು ಆಹಾಜನು; ಇವನ ಮಗನು ಹಿಜ್ಕೀಯನು; ಇವನ ಮಗನು ಮನಸ್ಸೆಯು.
14
ಇವನ ಮಗನು ಅಮೋನನು; ಇವನ ಮಗನು ಯೋಷೀ ಯನು.
15
ಯೋಷಿಯನ ಮಕ್ಕಳು--ಚೊಚ್ಚಲ ಮಗ ನಾದ ಯೋಹನಾನನು, ಎರಡನೆಯವನಾದ ಯೆಹೋ ಯಾಕೀಮನು, ಮೂರನೆಯವನಾದ ಚಿದ್ಕೀಯನು, ನಾಲ್ಕನೆಯವನಾದ ಶಲ್ಲೂಮನು.
16
ಯೆಹೋಯಾ ಕೀಮನ ಮಕ್ಕಳು--ಇವನ ಮಗನಾದ ಯೆಕೊನ್ಯನು; ಇವನ ಮಗನು ಚಿದ್ಕೀಯನು.
17
ಯೆಕೊನ್ಯನ ಮಕ್ಕಳು -- ಅಸ್ಸೀರನು; ಅವನ ಮಗನು ಶೆಯಲ್ತೀಯೇಲನು,
18
ಮಲ್ಕೀರಾಮನು, ಪೆದಾಯನು, ಶೆನಚ್ಚರನು, ಯೆಕಮ್ಯನು, ಹೋಷಾ ಮನು, ನೆದಬ್ಯನು.
19
ಪೆದಾಯನ ಮಕ್ಕಳು--ಜೆರು ಬ್ಬಾಬೆಲನು, ಶಿವ್ಮೆಾಯು, ಜೆರುಬ್ಬಾಬೆಲನ ಮಕ್ಕಳುಮೆಷುಲ್ಲಾಮನು, ಹನನ್ಯನು, ಇವರ ಸಹೋದರಿ ಯಾದ ಶೆಲೋವಿಾತಳು.
20
ಹಷುಬನು, ಓಹೆಲನು, ಬೆರೆಕ್ಯನು, ಹಸದ್ಯನು, ಯೂಷಬ್ಹೆಸೆದನು; ಈ ಐದು ಮಂದಿಯು.
21
ಹನನ್ಯನ ಮಕ್ಕಳು -- ಪೆಲಟ್ಯನು, ಯೆಶಾಯನು; ರೆಫಾಯನ ಮಕ್ಕಳು, ಅರ್ನಾನನ ಮಕ್ಕಳು, ಓಬದ್ಯನ ಮಕ್ಕಳು, ಶೆಕನ್ಯನ ಮಕ್ಕಳು.
22
ಶೆಕನ್ಯನ ಮಗನು ಶೆಮಾಯನು; ಶೆಮಾಯನ ಮಕ್ಕಳು--ಹಟ್ಟೂಷನು, ಇಗಾಲನು, ಬಾರೀಹನು, ನೆಯರ್ಯನು, ಶಾಷಾಟನು; ಈ ಆರು ಮಂದಿಯು.
23
ನೆಯರ್ಯನ ಮಕ್ಕಳು--ಎಲ್ಯೋಗೇನೆ ನು, ಹಿಜ್ಕೀ ಯನು, ಅಜ್ರೀಕಾಮನು, ಈ ಮೂರು ಮಂದಿಯು.
24
ಎಲ್ಯೋಗೇನೈಯನ ಮಕ್ಕಳು -- ಹೋದವ್ಯನು, ಎಲ್ಯಾಷೀಬನು, ಪೆಲಾಯನು, ಅಕ್ಕೂಬನು, ಯೋಹ ನಾನನು, ದೆಲಾಯನು, ಅನಾನೀಯನು, ಈ ಏಳು ಮಂದಿಯು.
‹
›